ಬೀದರ ಜಿಲ್ಲೆ ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬೆಳಂ ಬೆಳಿಗ್ಗೆ ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಭೇಟಿ.
ವಿವಿಧ ಯೋಜನೆಗಳ ಕಾರ್ಯವೈಖರಿ ಪರಿಶೀಲನೆ ಭಾಲ್ಕಿ : ಗ್ರಾಮಗಳಲ್ಲಿರುವ ಜನರ ಸಮಸ್ಯೆಗಳನ್ನು ತಳಮಟ್ಟದಿಂದ ಅವಲೋಕಿಸಿ ಅವುಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ್ ವಿಠ್ಠಲರಾವ್
